ಚಳಿಗಾಲ ಬಂತೆಂದರೆ ಸಾಕು ಮಾಂಸಾಹಾರ ಪ್ರಿಯರಿಗಂತೂ ತಮ್ಮ ನಾಲಿಗೆ ಹಸಿವನ್ನು ತಣಿಸುವ ವಿವಿಧ ಖಾದ್ಯಗಳನ್ನು ಸವಿಯಲು ನಾಲಿಗೆ ಬಯಸುತ್ತದೆ. ಚಳಿಗಾಲಕ್ಕೆ ಎಂದೇ ಹೆಸರುವಾಸಿಯಾಗಿರುವ ಕೆಲವೊಂದು ರುಚಿಕರ ಮತ್ತು ಸ್ವಾದಿಷ್ಟವಾದ ಕೆಲವು ಸೂಪ್ಗಳಿವೆ. ಬಿಸಿ ಬಿಸಿ, ಖಾರ ಖಾರದ ವಿಭಿನ್ನ ರುಚಿಯನ್ನು ಹೊಂದಿರುವ ಮಟನ್ ಸೂಪ್ ಎಂದಾದರೂ ಸೇವಿಸಿದ್ದೀರಾ..? ಈ ಸೂಪ್ ಮಾಡೋ ಸರಳ ವಿಧಾನ ನಿಮಗೆ ಗೊತ್ತಾ..? ಬೇಕಾಗುವ ಸಾಮಗ್ರಿಗಳು * ಮಟನ್- 1 ಕೆಜಿ * ಟೊಮೆಟೋ- 1