ಭಾನುವಾರದ ಬಾಡೂಟ ಮಾಡಲು ವಿವಿಧ ಭೋಜನಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.ಆದರೆ ಕೆಲವರಿಗೆ ಮನೆಯಲ್ಲಿ ನಾನ್ವೆಜ್ ತಿಂದಷ್ಟು ತೃಪ್ತಿ ಆಗುವುದಿಲ್ಲ. ಹೀಗಾಗಿಯೇ ನಿಮ್ಮ ಭಾನುವಾರವನ್ನು ನಿಮಗ್ ಇಷ್ಟ ಬಂದ ರೀತಿಯಲ್ಲಿ ಅಡುಗೆ ಮಾಡಿಕೊಂಡು ತಿನ್ನಲು ಮನೆಯಲ್ಲಿಯೇ ವಿವಿಧ ಬಗೆಯ ಮಾಂಸಹಾರಿ ಅಡುಗೆಗಳನ್ನು ಮಾಡಿಕೊಳ್ಳಬಹುದು.ಅದರಲ್ಲೂ ರೆಸ್ಟೋರೆಂಟ್ ಶೈಲಿಯ ಆಹಾರ ಪದಾರ್ಥ ಇಷ್ಟಪಡುವವರು ಕಡಾಯಿ ಚಿಕನ್ ಮಾಡಿಕೊಂಡು ಸೇವನೆ ಮಾಡಬಹುದು. ಕಡಾಯಿ ಚಿಕನ್ ಮಾಡುವ ವಿಧಾನ ಇಲ್ಲಿದೆ. ಕಡಾಯಿ ಚಿಕನ್ ಇದು ನೀವು ರೆಸ್ಟೋರೆಂಟ್ಗಳಿಗೆ ಹೋದಾಗ