ವಿವಿಧ ಮಸಾಲೆಯಿಂದ ಕೂಡಿರುವ ಚಿಕನ್ ನಾಲಿಗೆಗೆ ಅದ್ಭುತ ರುಚಿಯನ್ನು ನೀಡುವುದು.ಕೇರಳ ಶೈಲಿಯ ಪಕೋಡವು ಭಾರತದಾದ್ಯಂತ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಸುಲಭ ಹಾಗೂ ಸರಳ ವಿಧಾನಗಳಿಂದ ಕೂಡಿರುವ ಈ ಪಾಕವಿಧಾನವನ್ನು ನೀವು ಮನೆಯಲ್ಲಿ ತಯಾರಿಸಬಹುದು.ಬಂಧುಗಳು ಅಥವಾ ನಿಮ್ಮ ಆಪ್ತರು ಆಗಮಿಸಿದಾಗ ಅವರನ್ನು ಖುಷಿಪಡಿಸಲು ನೀವು ಈ ಪಾಕವಿಧಾನವನ್ನು ತಯಾರಿಸಬಹುದು.ಬೇಕಾಗುವ ಸಾಮಗ್ರಿಗಳು• 350 ಗ್ರಾಮ್ಸ್ ಅಗತ್ಯಕ್ಕೆ ತಕ್ಕಷ್ಟು ಕೋಳಿ • 1 ಕಪ್ ಅಗತ್ಯಕ್ಕೆ ತಕ್ಕಷ್ಟು ಮೈದಾ • 1 ಕಪ್ ಅಗತ್ಯಕ್ಕೆ ತಕ್ಕಷ್ಟು