ಮಟನ್ನಿಂದ ಮಾಡುವ ಹತ್ತು ಹಲವು ಪದಾರ್ಥಗಳನ್ನು ನೀವು ಸೇವಿಸಿರಬಹುದು.ಆದರೆ ನಾವು ಇಂದು ಹೇಳಲು ಹೊರಟಿರುವ ಮಟನ್ ಡ್ರೈ ರೋಸ್ಟ್ ನಿಮ್ಮ ಮನೆ ಮಂದಿಗೆ ಎಲ್ಲರಿಗೂ ಇಷ್ಟವಾಗುತ್ತದೆ. ಈ ಖಾದ್ಯ ನಿಮ್ಮ ಬಾಯಿ ರುಚಿ ಹೆಚ್ಚಿಸುವಲ್ಲಿ ಸಂಶಯವಿಲ್ಲ.ಹಾಗಿದ್ದರೆ ಇನ್ಯಾಕೆ ತಡ ಬನ್ನಿ ಮನೆಯಲ್ಲಿ ಸರಳವಾಗಿ ಮಟನ್ ಡ್ರೈ ರೋಸ್ಟ್ ಹೇಗೆ ಮಾಡುವುದು ಎನ್ನುವುದನ್ನು ನೋಡೋಣ..ಬೇಕಾಗುವ ಸಾಮಗ್ರಿಗಳು* ಮಟನ್- 1 ಕೆಜಿ * ಶುಂಠಿ ಬೆಳ್ಳುಳ್ಳಿ ಪೇಸ್ಟ್-2 ಚಮಚ * ಮೆಣಸಿನ ಪೌಡರ್-1