ಮಾಂಸಾಹಾರ ಪ್ರಿಯರಿಗೆ ಸವಿಯಲು ಬಗೆ ಬಗೆಯ ರುಚಿಕರ ಖಾದ್ಯಗಳಿವೆ. ನಾನ್ವೆಜ್ ಅಡುಗೆಯಲ್ಲಿ ಬಗೆ ಬಗೆಯ ತಿನಿಸುಗಳಿವೆ. ಚಿಕನ್ ಮಂಚೂರಿಯನ್ ಸರಳವಾಗಿ ಮಾಡುವ ಅಡುಗೆಯಲ್ಲಿ ಒಂದಾಗಿದೆ. ಈ ಅಡುಗೆಗೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಚಿಕನ್ ಮಂಚೂರಿಯನ್ ಮಾಡಿ, ಅದರ ರುಚಿ ಸವಿದು ಎಂಜಾಯ್ ಮಾಡಿ. ಬೇಕಾಗುವ ಸಾಮಗ್ರಿಗಳು * ಕೋಳಿ ಮಾಂಸ (ಮೂಳೆ ಇಲ್ಲದ್ದು) –