‘ಚಿಕನ್ ಫ್ರೈಡ್ ರೈಸ್’ ಎನ್ನುವ ರೆಸಿಪಿ ಇದೆ ಎಂದು ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಅದಕ್ಕೆ ಇಂದು ನಿಮ್ಮ ಮನೆಯಲ್ಲಿಯೇ ಸಿಂಪಲ್ ಆಗಿ ಹೇಗೆ ಈ ರೆಸಿಪಿ ಟ್ರೈ ಮಾಡಬಹುದು ಎಂದು ಹೇಳಿಕೊಡುತ್ತಿದ್ದೇವೆ.ಬೇಕಾಗಿರುವ ಪದಾರ್ಥಗಳು* ಆಲಿವ್ ಎಣ್ಣೆ – 2 ಟೀಸ್ಪೂನ್ * ಕಟ್ ಮಾಡಿದ ಚಿಕನ್ – 2 ಕಪ್ * ಕರಿಮೆಣಸು – 2 ಟೀಸ್ಪೂನ್ * ಎಳ್ಳಿನ ಎಣ್ಣೆ – 2 ಟೀಸ್ಪೂನ್ *