ಭಾರತ ತಂಡ 3-1 ಗೋಲುಗಳಿಂದ ಬ್ರಿಟನ್ ತಂಡವನ್ನು ಬಗ್ಗುಬಡಿದು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಬರೆದಿದೆ.