ಟ್ರಾಫಿಕ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಭಾರತದ ನಂಬರ್ 1 ಟೆನ್ನಿಸ್ ತಾರೆ, ಮೂಗುತಿ ಸುಂದರಿ ಸಾನಿಯಾ ಮಿರ್ಜಾಗೆ ದಂಡ ವಿಧಿಸಲಾಗಿದೆ. ಸಂಚಾರಿ ನಿಯಮದಂತೆ ಸಾನಿಯಾ ಕಾರಿನ ನಂಬರ್ ಪ್ಲೇಟ್ ಇರಲಿಲ್ಲ. ಈ ಕಾರಣಕ್ಕೆ ಅವರಿಗೆ ದಂಡ 200 ರೂಪಾಯಿ ದಂಡ ಹಾಕಲಾಗಿದೆ ಎಂದು ನಗರದ ಟ್ರಾಫಿಕ್ ಪೊಲೀಸ್ ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿ ಮುತ್ತಿನ ನಗರಿಯ ಜುಬ್ಲೀ ಹಿಲ್ಸ್ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದ ವೇಳೆ ಸಾನಿಯಾ