ಅರವಿಂದ್ ಕೇಜ್ರಿವಾಲ್ ರಾಜಕೀಯ ಜೋಕರ್: ಮಣಿಶಂಕರ್ ಅಯ್ಯರ್

ಶುಕ್ರವಾರ, 14 ಮಾರ್ಚ್ 2014 (15:21 IST)

PR
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಯೊಬ್ಬರ ಮೇಲೆ ಹೊರಿಸುತ್ತಿರುವುದನ್ನು ನೋಡಿದಲ್ಲಿ ಅವರೊಬ್ಬ ರಾಜಕೀಯ ಜೋಕರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಲೇವಡಿ ಮಾಡಿದ್ದಾರೆ.

ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾದ ಅಯ್ಯರ್, ಬೇರೆ ಪಕ್ಷದ ರಾಜಕಾರಣಿಗಳ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವುದು ಅವರ ಪ್ರಮುಖ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷ ಕೇಜ್ರಿವಾಲ್‌ಗೆ ಸುವರ್ಣಾವಕಾಶ ನೀಡಿದೆ. ಅದನ್ನು ಸದುಪಯೋಗಪಡಿಸಿಕೊಂಡು ಜನತೆಗೆ ಒಳ್ಳೆಯದನ್ನು ಮಾಡಲಿ. ದೇವರ ದಯೆಯಿಂದ ನನ್ನ ಹೆಸರನ್ನು ಕೇಜ್ರಿವಾಲ್ ಭ್ರಷ್ಟರ ಪಟ್ಟಿಗೆ ಸೇರಿಸಿಲ್ಲ ಎಂದು ಮಣಿಶಂಕರ್ ಅಯ್ಯರ್ ಸಮಾಧಾನ ವ್ಯಕ್ತಪಡಿಸಿದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...