ಭಾರತೀಯ ಅಡುಗೆಯಲ್ಲಿ ತನ್ನ ಚಮತ್ಕಾರವನ್ನು ತೋರುವ ಏಲಕ್ಕಿ, ಆಯುರ್ವೇದದಲ್ಲಿ ದಿವ್ಯೌಷಧವಾಗಿದೆ. ನಿಮ್ಮ ದೈನಂದಿನ ಆಹಾರದಲ್ಲಿ ಇದರ ಬಳಕೆಯನ್ನು ಕೇವಲ ಪರಿಮಳಕ್ಕಾಗಿ ಮಾತ್ರವಲ್ಲ ದೈಹಿಕ ಸ್ವಾಸ್ಥ್ಯಕ್ಕೂ ಏಲಕ್ಕಿ ಪರಿಣಾಮಕಾರಿಯಾಗಿದೆ. ನೀವು ಪ್ರತಿ ದಿನ ಕುಡಿಯಪಲ ಟೀ ಯಲ್ಲಿ ಏಲಕ್ಕಿ ಬೆರೆಸುವ ಮೂಲಕ ಇದು ರುಚಿಕರವಾಗುವುದು ಮಾತ್ರವಲ್ಲ, ಆರೋಗ್ಯಕರವೂ ಆಗುತ್ತದೆ.