ಮೀನಿನ ತುಂಡುಗಳನ್ನು ಚೆನ್ನಾಗಿ ತೊಳೆದು ನಿಂಬೆರಸ, ಸ್ವಲ್ಪ ಅರಿಶಿಣ ಹಾಗೂ ಉಪ್ಪು ಹಾಕಿ ಮಿಕ್ಸ್ ಮಾಡಿ ಅರ್ಧ ಗಂಟೆ ಇಡಿ. ನಂತರ 2 ಚಮಚ ಸಾಸಿವೆಎಣ್ಣೆ ಹಾಕಿ ಅದರಲ್ಲಿ ಮೀನನ್ನು ಸ್ವಲ್ಪ ಫ್ರೈ ಮಾಡಿ, ಎಣ್ಣೆಯಿಂದ ತೆಗೆದು ತಟ್ಟೆಯಲ್ಲಿಡಿ.