ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಸಾಸಿವೆ, ಜೀರಿಗೆ ಹಾಕಿ ಜೀರಿಗೆ ಚಟಾಪಟ ಶಬ್ದ ಬರುವಾಗ ಚಕ್ಕೆ, ಲವಂಗ,ಕರಿ ಬೇವಿನ ಎಲೆ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಏಲಕ್ಕಿ, ಹೆಚ್ಚಿದ ಈರುಳ್ಳಿ ಹಾಕಿ ಸ್ವಲ್ಪ ಹೊತ್ತು ಹುರಿಯಿರಿ.