ಒಂದು ದಪ್ಪತಳದ ಅಗಲವಾದ ಪಾತ್ರೆಯಲ್ಲಿ ಎಣ್ಣೆ ಹಾಕಿ ಬಿಸಿಮಾಡಿ. ಬಳಿಕ ಸೀಗಡಿಯನ್ನು ಹಾಕಿ ಸುಮಾರು ಐದು ನಿಮಿಷ ಹುರಿಯಿರಿ. ಕೊಂಚ ಕಂದು ಬಣ್ಣ ಬರುತ್ತಿದ್ದಂತೆ ಇಳಿಸಿ ಒಂದು ಪಾತ್ರೆಯಲ್ಲಿ ಮುಚ್ಚಿಡಿ