ಒಂದು ದಪ್ಪ ತಳದ ಪಾತ್ರಯಲ್ಲಿ ನೆನೆಸಿದ ಸಬ್ಬಕ್ಕಿ ಮತ್ತು ಸೌತೆಕಾಯಿ ತುಂಡುಗಳನ್ನು ಹಾಕಿ ಸ್ವಲ್ಪ ನೀರು ಸೇರಿಸಿ ಬೇಯಿಸಿ, ಬೆಂದ ನಂತರ ಅದರಲ್ಲಿರುವ ನೀರನ್ನು ತೆಗೆದು ಸಕ್ಕರೆ ಸೇರಿಸಿ.