ಮಾಂಸಾಹಾರ ಪ್ರಿಯರಿಗೆ ಸವಿಯಲು ಬಗೆ ಬಗೆಯ ರುಚಿಕರ ಖಾದ್ಯಗಳಿವೆ. ನಾನ್ವೆಜ್ ಅಡುಗೆಯಲ್ಲಿ ಮೊಟ್ಟೆ ಬಿರಿಯಾನಿ ಸರಳವಾಗಿ ಮಾಡುವ ಅಡುಗೆಯಲ್ಲಿ ಒಂದಾಗಿದೆ.ಈ ಅಡುಗೆಗೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ನಾನ್ವೆಜ್ ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಮೊಟ್ಟೆ ಬಿರಿಯಾನಿ ಮಾಡಿ, ಅದರ ರುಚಿ ಸವಿದು ಎಂಜಾಯ್ ಮಾಡಿ.ಬೇಕಾಗುವ ಪದಾರ್ಥಗಳು ಅಕ್ಕಿ- 2ಕಪ್ ಮೊಟ್ಟೆ- 5 ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ- ಸ್ವಲ್ಪ