ಬೀದಿ ಬದಿಯ ಅಂಗಡಿಯಲ್ಲಿ ಚಳಿಗಾಲದಲ್ಲಿ ಎಗ್ ಫ್ರೈಡ್ ರೈಸ್ ಸವಿಯುವ ಮಜವೇ ಬೇರೆ ಎಂದು ಆಹಾರ ಪ್ರಿಯರು ಹೇಳುತ್ತಾರೆ. ಆದರೆ ಇದನ್ನು ಮನೆಯಲ್ಲೇ ಮಾಡಿ ಸವಿಯುವುದು ಇನ್ನೂ ಚೆನ್ನಾಗಿರುತ್ತದೆ.ಎಗ್ ಫ್ರೈಡ್ ರೈಸ್ ಮಾಡುವುದು ಸುಲಭವಾಗಿದೆ. ಅದಕ್ಕೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ನಾನ್ವೆಜ್ ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಎಗ್ ಫ್ರೈಡ್ ರೈಸ್ ಮಾಡಿ, ಅದರ ರುಚಿ ಸವಿದು ಎಂಜಾಯ್ ಮಾಡಿ. ಬೇಕಾಗುವ