ಮೊದಲು ಒಂದು ಪಾತ್ರೆಯಲ್ಲಿ ಮೈದಾಹಿಟ್ಟು, ಬಿಸಿ ಮಾಡಿದ ತುಪ್ಪ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಮಿಶ್ರಣ ಮಾಡಬೇಕು. ನಂತರ ಈ ಮಿಶ್ರಣಕ್ಕೆ ಸ್ವಲ್ಪ ಸ್ವಲ್ಪವೇ ಬಿಸಿ ಹಾಲನ್ನು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಕಲೆಸಿ ಹಿಟ್ಟನ್ನು ಚೆನ್ನಾಗಿ ನಾದಿ ಹಿಟ್ಟನ್ನು ಅರ್ಧ ಗಂಟೆ ಹಾಗೆಯೇ ಮುಚ್ಚಿಡಬೇಕು.