ಮೊಟ್ಟೆಯನ್ನು ಒಡೆದು ಪಾತ್ರೆಗೆ ಹಾಕಿ ಚೆನ್ನಾಗಿ ಕಲಕಿ ಅದಕ್ಕೆ ಮೈದಾ ಹಿಟ್ಟು ಹಾಗೂ ಇತರ ಸಾಮಗ್ರಿಗಳನ್ನು ಇದಕ್ಕೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.