ಚಟ್ನಿ ಎಲ್ಲ ಕಾಲದಲ್ಲಿಯೂ ತಿನ್ನಬಹುದಾದ ಖಾದ್ಯ. ಎಂಥದೇ ಸಮಾರಂಭಗಳಲ್ಲಿಯೂ ಬಗೆ ಬಗೆಯ ಅಡುಗೆ ಪದಾರ್ಥಗಳ ನಡುವೆ ಚಟ್ನಿಯೂ ಇರುತ್ತದೆ. ಬೆಳಗಿನ ತಿಂಡಿಗಂತೂ ಚಟ್ನಿ ಬೇಕೇ ಬೇಕು.ದೋಸೆ, ಚಪಾತಿ ಅದರಲ್ಲೂ ಮಖ್ಯವಾಗಿ ರೊಟ್ಟಿಯೊಂದಿಗೆ ಚಟ್ನಿ ಹೊಂದುತ್ತದೆ. ಅದರಲ್ಲೂ ಈ ವಿಶೇಷ ಚಟ್ನಿಯನ್ನು ಸವಿಯುವ ಮಜವೇ ಬೇರೆ. ಸುಲಭವಾಗಿ ತಯಾರಿಸಬಹುದಾದ ಈ ಟೊಮೆಟೋ ಕಾಯಿಯ ಚಟ್ನಿಯು ಚಳಿಗಾಲದಲ್ಲಿ ದೇಹಕ್ಕೆ ಸರಿ ಹೊಂದುವ ಖಾದ್ಯ ಕೂಡ ಹೌದು.ನೀವೂ ಈ ಖಾದ್ಯದ ರುಚಿ ನೋಡಬೇಕು