ಬೆಂಗಳೂರು : ಮೊಟ್ಟೆಯಿಂದ ತಯಾರಿಸುವ ಯಾವ ಆಹಾರವಾದರೂ ಅದು ರುಚಿಯಾಗಿಯೇ ಇರುತ್ತದೆ. ಅದರಲ್ಲಿ ಆಮ್ಲೆಟ್ ಕೂಡ ಒಂದು. ಹಾಗೇ ಈ ಆಮ್ಲೆಟ್ ನಿಂದ ಗಟ್ಟಿಯಾದ ಗ್ರೇವಿ ಕೂಡ ತಯಾರಿಸಬಹುದು.