ಅಕ್ಕಿ, ಮೆಂತೆ, ಉದ್ದಿನಬೇಳೆ, ಕಡಲೇಬೇಳೆ ಮತ್ತು ತೊಗರಿಬೇಳೆಯನ್ನು ಒಟ್ಟಿಗೆ ನೆನೆಸಿ. ಚೆನ್ನಾಗಿ ನೆನೆದ ನಂತರ ನುಣ್ಣಗೆ ರುಬ್ಬಿ ರುಚಿಗೆ ಬೇಕಾದಷ್ಟು ಉಪ್ಪನ್ನು ಹಾಕಿ ರಾತ್ರಿಯಿಡೀ ಹಾಗೇ ಇರಿಸಿ