ಪರಂಗಿ ಡಯಾಬಿಟೀಸ್ನಿಂದ ಬರುವ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಮೂಳೆಗಳ ಪುಷ್ಟಿಗೆ ಇದರಲ್ಲಿರುವ ವಿಟಮಿನ್-ಕೆ ಸಹಾಯಕವಾಗಿದೆ. ಇದು ಮೂಳೆಗಳು ಬಲವಾಗಿರುವಂತೆ ಮಾಡುತ್ತದೆ. ಆರ್ಥರೈಟೀಸ್ ಅನ್ನು ನಿರೋಧಿಸುತ್ತದೆ. ಪ್ರತಿದಿನ ಪರಂಗಿಹಣ್ಣು ತಿನ್ನುವವರಿಗೆ ಕೀಲುನೋವು ಬರುವುದಿಲ್ಲ.