ಬೆಂಗಳೂರು : ಕೆಲವು ಮಕ್ಕಳು ಮೊಟ್ಟೆ ತಿನ್ನಲು ಇಷ್ಟಪಡುವುದಿಲ್ಲ. ಅಂತಹ ಮಕ್ಕಳಿಗೆ ಈ ಮೊಟ್ಟೆ ಶಾಮಿಗೆ ಬಾತ್ ಮಾಡಿಕೊಡಿ. ಇದು ಬಹು ಬೇಗನೆ, ತುಂಬಾ ಸುಲಭವಾಗಿ ಮಾಡಬಹುದಾದಂತಹ ಒಂದು ತಿಂಡಿ. ಬೇಕಾಗುವ ಸಾಮಾಗ್ರಿಗಳು : ಮೊಟ್ಟೆ 2 (ಅದರಲ್ಲಿ ಹಳದಿ ಭಾಗವನ್ನು ಮಾತ್ರ ತೆಗೆದುಕೊಳ್ಳಿ), ಶಾವಿಗೆ 500ಗ್ರಾಂ, ಸಣ್ಣದಾಗಿ ಹೆಚ್ಚಿದ ಈರುಳ್ಳಿ 2, ದನಿಯಾ 1 ಟೀ ಸ್ಪೂನ್, ಜೀರಿಗೆ 1 ಟೀ ಸ್ಪೂನ್, ಕೆಂಪು ಮೆಣಸಿನ ಕಾಯಿ 2,