ಆಹಾರದಲ್ಲಿ ಶುಂಠಿ ಬಳಸುವುದರಿಂದ ಅದರ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸುವುದಷ್ಟೇ ಅಲ್ಲ, ಆರೋಗ್ಯ ಮತ್ತು ಸೌಂದರ್ಯದ ಮೇಲೂ ಉತ್ತಮ ಪರಿಣಾಮವನ್ನು ಬೀರುತ್ತದೆ. ಅದರಲ್ಲೂ ಚಳಿಗಾಲದಲ್ಲಂತೂ ಇದರ ಸೇವನೆಯಿಂದ ಬಹಳಷ್ಟು ಲಾಭಗಳನ್ನು ಪಡೆಯಬಹುದು - ಶುಂಠಿ ರಸವನ್ನು ಮಜ್ಜಿಗೆಯೊಡನೆ ಸೇವಿಸುವುದರಿಂದ ಆಮಶಂಕೆ ಬೇಧಿಯು ಕಡಿಮೆಯಾಗುತ್ತೆದ - ಶುಂಠಿ ಪುಡಿಯನ್ನು ನೀರಿನೊಂದಿಗೆ ಅರೆದು ಹಣೆಗೆ ಹಚ್ಚುವುದರಿಂದ ತಲೆಭಾರದೊಂದಿಗಿರುವ ತಲೆನೋವು ನಿವಾರಣೆಯಾಗುತ್ತದೆ - ಒಂದು ಲೋಟ ನೀರಿಗೆ ಸ್ವಲ್ಪ ಶುಂಠಿ ಹಾಕಿ