ಬೆಂಗಳೂರು : ಮಾವಿನ ಕಾಯಿ ಉಪ್ಪಿನಕಾಯಿ ಎಲ್ಲರೂ ಇಷ್ಟಪಡುತ್ತಾರೆ. ಹಾಗೇ ಚಿಕನ್ ನಿಂದ ಕೂಡ ಉಪ್ಪಿನ ಕಾಯಿ ತಯಾರಿಸಬಹುದು. ಇದು ತಿನ್ನಲು ಬಹಳ ರುಚಿಕರವಾಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: ½ ಕೆಜಿ ಚಿಕನ್, ಎಣ್ಣೆ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರಶಿನ 1 ಚಮಚ, ಕೆಂಪು ಮೆಣಸಿನ ಪುಡಿ 1 ಚಮಚ, ಉಪ್ಪು, ದನಿಯಾ ಪುಡಿ 1ಚಮಚ, ಕೊತ್ತಂಬರಿ ಸೊಪ್ಪು, ಕರಿಬೇವು, ಗರಂ ಮಸಾಲ ಪುಡಿ 1 ಚಮಚ, ಬೆಳ್ಳುಳ್ಳಿ ಎಸಳು 4,