ಬೆಂಗಳೂರು: ಹೆಚ್ಚಿನವರಿಗೆ ಮಲಬದ್ಧತೆ ಸಮಸ್ಯೆ ಕಿರಿ ಕಿರಿಯಾಗಿ ಕಾಡುತ್ತದೆ. ಕೆಲವೊಮ್ಮೆ ಆಹಾರದಿಂದಾಗಿ ಅಥವಾ ವಾತಾವರಣದಿಂದಾಗಿ ಮಲ ವಿಸರ್ಜನೆ ಸರಿಯಾಗಿ ಆಗದೇ ಇರಬಹುದು. ಅದಕ್ಕೆ ಒಂದು ಸಿಂಪಲ್ ರೆಸಿಪಿ ಮಾಡಿ ತಿನ್ನಿ! ಹೆಸರು ಬೇಳೆ ಮತ್ತು ಕಲ್ಲು ಸಕ್ಕರೆ ಇದ್ದರೆ ಈ ಸಮಸ್ಯೆ ನಿವಾರಿಸಬಹುದು. ಹೆಸರು ಬೇಳೆ ದೇಹಕ್ಕೆ ತಂಪು. ಹೀಗಾಗಿ ದೇಹ ಉಷ್ಣತೆಯಿಂದಾಗಿ ಬಹಿರ್ದೆಸೆ ಕಷ್ಟವಾದಾಗ ಇದನ್ನು ಸೇವಿಸಿದರೆ ಸುಗಮವಾಗುತ್ತದೆ.ಮಾಡುವ ವಿಧಾನ ಹೆಸರು ಬೇಳೆಯನ್ನು ಕೆಂಪಗಾಗುವ ತನಕ ಎಣ್ಣೆ