ಮೊದಲು ಒಂದು ಬಾಣಲೆಯಲ್ಲಿ ತುಪ್ಪವನ್ನು ಹಾಕಿ ಬಿಸಿ ಮಾಡಿ ಅದರಲ್ಲಿ ಗೋಡಂಬಿಯನ್ನು ಹುರಿದು ತೆಗೆದಿಟ್ಟುಕೊಳ್ಳಬೇಕು. ನಂತರ ಬಿಸಿಯಾದ ತುಪ್ಪಕ್ಕೆ ಕಡಲೆಹಿಟ್ಟನ್ನು ಹಾಕಿ ಸಣ್ಣ ಉರಿಯಲ್ಲಿ ಕೆಂಬಣ್ಣ ಬರುವವರೆಗೆ ಹುರಿಯಬೇಕು.