ಒಂದು ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಗೋಡಂಬಿ, ದ್ರಾಕ್ಷಿ ಹುರಿದಿಟ್ಟುಕೊಳ್ಳಿ. ಅದೇ ಬಾಣಲೆಯಲ್ಲಿ ಕಲ್ಲಂಗಡಿ ಹಣ್ಣಿನ ರಸ ಹಾಕಿ ಬಿಸಿ ಮಾಡಿ, ಅದಕ್ಕೆ ಬೆಲ್ಲ ಹಾಕಿ ಕರಗಿಸಿ.