ಬೆಂಗಳೂರು: ಇಂದಿನ ಕಾಲದಲ್ಲಿ ಶುದ್ಧ ತರಕಾರಿ ಸಿಗುವುದು ಕನಸಿನ ಮಾತು. ಆದಷ್ಟು ತೊಳೆದು ತಿನ್ನುವುದರಿಂದ ಸಾಧ್ಯವಾದಷ್ಟು ಮಟ್ಟಿಗೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು. ತರಕಾರಿಗಳನ್ನು ತೊಳೆಯುವುದು ಹೇಗೆ ಎಂದು ನೋಡೋಣ. ಉಪ್ಪು ಮತ್ತು ಅರಸಿನ ಹುಡಿ ಉಪ್ಪು ಮತ್ತು ಅರಸಿನ ಹುಡಿಯಲ್ಲಿ ವಿಷ ತೆಗೆಯುವ ಸಾಮರ್ಥ್ಯವಿದೆ. ಹಾಗಾಗಿ ತರಕಾರಿಗಳನ್ನು ತಂದ ಕೂಡಲೇ ಉಪ್ಪು ಮತ್ತು ಕೊಂಚ ಅರಸಿನ ಪುಡಿ ಹಾಕಿದ ನೀರಿನಲ್ಲಿ ಸ್ವಲ್ಪ ಹೊತ್ತು ನೆನೆಸಿಟ್ಟು ನಂತರ ತೊಳೆದು ಉಪಯೋಗಿಸಿ.ನಿಂಬೆ