ಕೆಲವು ತಿನಿಸುಗಳನ್ನು ಎಷ್ಟು ತಿಂದರೂ ಮತ್ತೆ ಮತ್ತೆ ತಿನ್ನಬೇಕು ಎಂದು ಅನ್ನಿಸುತ್ತಲೇ ಇರುತ್ತದೆ. ಅದರಲ್ಲಿಯೂ ಸಾಯಂಕಾಲದ ಸಮಯದಲ್ಲಿ ಟೀ ಜೊತೆಗೆ ಏನಾದರೂ ತಿನ್ನಬೇಕು ಎಂದು ಅನ್ನಿಸುವುದೂ ಉಂಟು. ಅಂತಹ ಸಮಯದಲ್ಲಿ ಇಂತಹ ಬೋಂಡಾ, ಚಿಪ್ಸ್ನಂತಹ ಕುರುಕುಲು ತಿಂಡಿಗಳನ್ನು ಮಾಡಿಕೊಂಡು ಸವಿಯಬಹುದು. ಈಗ ಹಲಸಿನಕಾಯಿ ಬೋಂಡಾವನ್ನು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ.. ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಬೇಯಿಸಿದ ಹಲಸಿನಕಾಯಿ 1 ಕಪ್ * ಅಕ್ಕಿ ಹಿಟ್ಟು 1/4 ಕಪ್ *