ಪ್ರತಿದಿನ ಎರಡು ಖರ್ಜೂರ ತಿಂದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಬಹುದು.ಇದು ಹೆಚ್ಚು ಪೋಷಕಾಂಶಗಳಿಂದ ಕೂಡಿದೆ. ಖನಿಜಗಳು, ಕಬ್ಬಿಣ, ಪೊಟ್ಯಾಶಿಯಮ್ನಂತಹ ಅನೇಕ ಪ್ರಯೋಜಕಾರಿ ಅಂಶಗಳು ಇದರಲ್ಲಿವೆ. ಅಲ್ಲದೇ ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನೂ ಹೊಂದಿದೆ. ಇನ್ನು ಇದರ ಚಣ್ನಿ ಕೂಡಾ ಆರೋಗ್ಯಕ್ಕೆ ಒಳ್ಳೆಯದು.ಜೊತೆಗೆ ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಖರ್ಜೂರದಿಂದ ಚಣ್ನಿ ಮಾಡಬಹುದಾ? ಅಂತ ಬಹುತೇಕರು ಅಂದುಕೊಂಡಿರುತ್ತಾರೆ. ಹಲವರಿಗೆ ಖರ್ಜೂರ ಚಣ್ನಿ ಬಗ್ಗೆ ಇನ್ನು ತಿಳಿದಿಲ್ಲ.ಒಮ್ಮೆ ಈ ಚಣ್ನಿ ಸವಿದರೆ ಮತ್ತೆ