ಒಂದು ಪ್ಯಾನ್ನಲ್ಲಿ 1 ಚಮಚ ಬೆಣ್ಣೆಯನ್ನು ಹಾಕಿ ಬಿಸಿ ಮಾಡಿ. ಅದಕ್ಕೆ ಹೆಚ್ಚಿದ ಈರುಳ್ಳಿಯನ್ನು ಹಾಕಿ ಚೆನ್ನಾಗಿ ಹುರಿಯಿರಿ. ಈರುಳ್ಳಿ ಬೆಂದ ನಂತರ ಅದಕ್ಕೆ ಹೆಚಿದ ಪಾಲಾಕ್ ಸೊಪ್ಪನ್ನು ಹಾಕಿ ಹುರಿಯಿರಿ.