ಪನ್ನೀರನ್ನು ಚೌಕಾಕಾದದಲ್ಲಿ ಸಾಮಾನ್ಯ ಗಾತ್ರದಲ್ಲಿ ಕತ್ತರಿಸಿಟ್ಟುಕೊಳ್ಳಬೇಕು ನಂತರ ಒಂದು ಪಾತ್ರೆಯನ್ನು ತೆಗೆದುಕೊಂಡು ಮೈದಾಹಿಟ್ಟು, ಜೋಳದ ಪುಡಿ, ಗೋದಿಹಿಟ್ಟು, ಮೆಣಸಿನಪುಡಿ, ಉಪ್ಪು ಹಾಕಿ ಸ್ವಲ್ಪ ನೀರನ್ನು ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ನಂತರ ಒಂದು ಬಾಣೆಲೆಗೆ ಎಣ್ಣೆ ಹಾಕಿ ಚೆನ್ನಾಗಿ ಕಾಯಿಸಿ ನಂತರ ಕಲಿಸಿದ ಪನ್ನೀರನ್ನು ಎಣ್ಣೆಯಿಂದ ಹುರಿಯಿರಿ.