ಒಗ್ಗರಣೆ ಎಂದ ಕೂಡಲೇ ನಮಗೆ ನೆನಪಾಗುವುದು ಕರಿಬೇವು. ಕರಿಬೇವು ಇಲ್ಲದ ಒಗ್ಗರಣೆ ಎಂದಿಗೂ ಪೂರ್ಣವಾಗುವುದಿಲ್ಲ. ಆದರೆ ಕೆಲವರಿಗೆ ಕರಿಬೇವು ಎಂದ ತಕ್ಷಣ ಮುಗು ಮುರಿಯುತ್ತಾರೆ. ಆದರೆ ಇದು ಅಡುಗೆಗೆ ಮಾತ್ರವಲ್ಲ ನಮ್ಮ ದೇಹದ ಆರೋಗ್ಯವನ್ನು ಕಾಪಾಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ ಅದು ಹೇಗೆ ಅಂತಾ ನಾವು ತಿಳಿಸಿಕೊಡ್ತೀವಿ ಓದಿ. 1. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಕರಿಬೇವಿನ ಸೊಪ್ಪಿನಲ್ಲಿ ವಾಯುಕಾರಕವನ್ನು ತೆಗೆದುಹಾಕುವ ಅಂಶ ಇರುವುದರಿಂದ ಜೀರ್ಣಕ್ರಿಯೆಯನ್ನು ಹೆಚ್ಚಿಸಿ, ಅನಗತ್ಯ ವಿಷ ಪದಾರ್ಥವನ್ನು