ಮೊದಲು ಕುಕ್ಕರಿನಲ್ಲಿ ತುಪ್ವವನ್ನು ಹಾಕಿ ಬಿಸಿ ಮಾಡಿಟ್ಟುಕೊಳ್ಳಬೇಕು. ನಂತರ ಅದಕ್ಕೆ ಪಲಾವ್ ಎಲೆ, ಏಲಕ್ಕಿ, ಲವಂಗ, ಚಕ್ಕೆ. ಜೀರಿಗೆಯನ್ನು ಹಾಕಬೇಕು. ನಂತರ ಅದನ್ನು ಈರುಳ್ಳಿ, ಹಸಿಮೆಣಸಿನಕಾಯಿ ಮತ್ತು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ