ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಕುರಿಮಾಂಸ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್, ಬಡೆಸೊಪ್ಪು, ಮೊಸರು, ಅರಿಶಿನ, ಕೆಂಪು ಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ, 1/2 ಲೀಟರ್ ನೀರು ಸೇರಿಸಿ, ಮಿಶ್ರಣ ಮಾಡಿ ಮುಚ್ಚಿಟ್ಟು 1 ತಾಸು ಚೆನ್ನಾಗಿ ಬೇಯಿಸಿ.