ಒಂದು ಬಾಣಲೆಯಲ್ಲಿ ಓಟ್ಸ್ ಹಾಕಿ 2 ರಿಂದ 3 ನಿಮಿಷಗಳ ಕಾಲ ಸಣ್ಣ ಉರಿಯಲ್ಲಿ ಹುರಿಯಬೇಕು. ಅದು ಆರಿದ ನಂತರ ಮಿಕ್ಸಿಯಲ್ಲಿ ತರಿ ತರಿಯಾಗಿ ಪುಡಿ ಮಾಡಿಕೊಳ್ಳಬೇಕು.