ಮೊದಲು ಬಾಣಲೆಯಲ್ಲಿ ಓಟ್ಸ್ ಅನ್ನು ಹಾಕಿ ಚೆನ್ನಾಗಿ ಹುರಿಯಬೇಕು. ನಂತರ 1 ಬಾಣಲೆಯಲ್ಲಿ ತುಪ್ಪವನ್ನು ಹಾಕಿ ಸಾಸಿವೆ, ಕಡಲೆಬೇಳೆ, ಉದ್ದಿನಬೇಳೆ, ಜೀರಿಗೆ, ಅರಿಶಿನ, ಕರಿಬೇವು ....