ಒಂದು ಬೌಲ್ನಲ್ಲಿ ಹುರಿದ ರವಾ, ಸ್ವಚ್ಛಗೊಳಿಸಿ ಹೆಚ್ಚಿದ ಪಾಲಕ್ ಸೊಪ್ಪು, ತೆಂಗಿನ ತುರಿ, ಮೊಸರು, ಉಪ್ಪು, ಜೀರಿಗೆ ಮತ್ತು ಸಕ್ಕರೆ ಸೇರಿಸಿ ಬೇಕಾದಷ್ಟು ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಚೆನ್ನಾಗಿ ಮಿಶ್ರಣ ಮಾಡಿ.