ಮೊದಲು ತರಕಾರಿಗಳೆಲ್ಲವನ್ನೂ ಸಣ್ಣಗೆ ಹೆಚ್ಚಿಕೊಳ್ಳಬೇಕು. ನಂತರ ಪನೀರ್ ಅನ್ನು ಪುಡಿ ಮಾಡಿಟ್ಟುಕೊಳ್ಳಬೇಕು. ಒಂದು ಪಾತ್ರೆಯನ್ನು ತೆಗೆದುಕೊಂಡು ಎಲ್ಲವನ್ನೂ ಮಿಶ್ರಣ ಮಾಡಿ ಆ ಮಿಶ್ರಣಕ್ಕೆ ಚಾಟ್ ಮಸಾಲೆ, ಉಪ್ಪು, ಕಾಳು ಮೆಣಸಿನ ಪುಡಿ,