ಮೊದಲು ಒಂದು ಬಾಣಲೆಯಲ್ಲಿ ಕಡಲೆಬೇಳೆ ಮತ್ತು ಉದ್ದಿನಬೇಳೆಯನ್ನು ಹುರಿದಿಟ್ಟುಕೊಳ್ಳಬೇಕು. ನಂತರ ಸ್ವಲ್ಪ ಎಣ್ಣೆಯಲ್ಲಿ ಬೆಳ್ಳುಳ್ಳಿ, ಹಸಿಮೆಣಸನ್ನು ಬಾಡಿಸಿಕೊಳ್ಳಬೇಕು. ನಂತರ ಹೆಚ್ಚಿದ ಈರುಳ್ಳಿಯನ್ನು ಬಾಡಿಸಿಕೊಳ್ಳಬೇಕು.