ಸಾಮಾನ್ಯವಾಗಿ ಮಕ್ಕಳಿಗೆ ಉಪ್ಪಿಟ್ಟೆಂದರೇನೆ ಅಲರ್ಜಿ ಅಲ್ಲವೇ. ಬಹಳಷ್ಟು ಮಕ್ಕಳು ಇಷ್ಟಪಟ್ಟು ತಿನ್ನುವುದೇ ಇಲ್ಲ. ಉಪ್ಪಿಟ್ಟನ್ನೇ ಸ್ವಲ್ಪ ವಿಭಿನ್ನವಾಗಿ ಅವರಿಗೆ ಇಷ್ಟವಾಗುವ ಆಕಾರದಲ್ಲಿ, ಅತ್ಯಂತ ಸುಲಭವಾಗಿ ಮಾಡಬಹುದು. ಹಾಗೇಯೇ ಇದು ಬೆಳಗಿನ ಉಪಹಾರಕ್ಕೆ ತುಂಬಾ ಸ್ವಾದಿಷ್ಟವಾಗಿರುತ್ತದೆ. ಬೇಕಾಗುವ ಸಾಮಾಗ್ರಿಗಳು: 1 ಕಪ್ ಗೋಧಿ ರವೆ 4-5 ಟೀ ಸ್ಪೂನ್ ಎಣ್ಣೆ 1 ಟೀ ಸ್ಪೂನ್ ಅಚ್ಚಖಾರದ ಪುಡಿ 1/2 ಗರಂಮಸಾಲಾ ಪುಡಿ 1 ಟೀ ಸ್ಪೂನ್ ಧನಿಯಾ ಪುಡಿ 2-3 ಒಣ