ಕಿಡ್ನಿ ಸ್ಟೋನ್… ಪ್ರಸ್ತುತ ಯಾಂತ್ರಿಕ ಜೀವನದಲ್ಲಿ ಕಿಡ್ನಿ ಸ್ಟೋನ್ ಸಾಮಾನ್ಯ ಸಮಸ್ಯೆಯಾಗಿದೆ. ಶೇ. 10-15ರಷ್ಟು ಜನ ಪ್ರಪಂಚದಲ್ಲಿ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗಾದಲ್ಲಿ ಕಿಡ್ನಿ ಸ್ಟೋನ್ ಗೆ ಮೊದಲ ಹಂತದಲ್ಲೇ ಚಿಕಿತ್ಸೆ ಪಡೆದು ಮನೆಯಲ್ಲೇ ತಯಾರಿಸಿದ ಬಾಳೆ ದಿಂಡಿನ ಅಡುಗೆಯಿಂದ ಇದನ್ನ ಕರಗಿಸಬಹುದು. ಬಾಳೆದಿಂಡಿನಲ್ಲಿ ಅನೇಕ ಖಾದ್ಯಗಳನ್ನ ಮಾಡಬಹುದು. ಬಾಳೆದಿಂಡಿನ ಪಲ್ಯ ಹೆಚ್ಚು ರುಚಿ ನೀಡುತ್ತೆ.