ಮೊದಲು ಬ್ರೆಡ್ನ ಒಂದು ಬದಿಗೆ 1 ಚಮಚದಷ್ಟು ಟೊಮೆಟೋ ಸಾಸ್ ಅಥವಾ ಪಿಜ್ಜಾ ಸಾಸ್ ಸವರಿಕೊಳ್ಳಿ. ಅದರ ಮೇಲೆ ಚಿಕ್ಕದಾಗಿ ಹೆಚ್ಚಿದ ಈರುಳ್ಳಿ, ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್ ತುಂಡುಗಳು, ಕ್ಯಾಬೇಜ್ ಎಲೆಗಳನ್ನು ಹಾಕಿ.