ಬೆಂಡೆಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ ಉದ್ದದ ಹೋಳು ಮಾಡಿಕೊಳ್ಳಿ ನಂತರ ಒಂದು ಪಾತ್ರೆಗೆ ಕತ್ತರಿಸಿದ ಬೆಂಡೆಕಾಯಿ, ನಿಂಬೆ ಹಣ್ಣಿನ ರಸ, ಗರಂ ಮಸಾಲೆ, ಅರಿಶಿನ ಪುಡಿ, ದನಿಯಾ ಪುಡಿ, ಮೆಣಸಿನ ಪುಡಿ ಹಾಗೂ ಉಪ್ಪು, ಜೋಳದ ಹಿಟ್ಟನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ