ಸ್ಪ್ರೌಟ್ಸ್ ಅಥವಾ ಮೊಳಕೆಕಾಳು ಆರೋಗ್ಯಕ್ಕೆ ಉತ್ತಮವಾದದ್ದು. ದಪ್ಪಗಾಗಿದ್ದೀನಿ, ಬೊಜ್ಜುಬಂದಿದೆ ಎಂದು ಬೆಳಗ್ಗಿನ ತಿಂಡಿ ಬಿಡುವ ಬದಲು ಈ ಸ್ಪ್ರೌಟ್ ಸಲಾಡ್ ನ್ನು ಸೇವಿಸಿ. ಇದರಿಂದ ನಿಮ್ಮ ಆರೋಗ್ಯವನ್ನು ವೃದ್ದಿಸಿಕೊಳಬಹುದು ಜೊತೆಗೆ ದೇಹವನ್ನು ಸಣ್ಣಗಾಗಿಸಿಕೊಳ್ಳಬಹುದು. ಮೊಳಕೆಕಾಳುಗಳ ಸೇವನೆ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೇ ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಹಜವಾಗಿಸಿ ಟೈಪ್ 2 ಡಯಾಬಿಟಿಸ್ ಅಪಾಯವನ್ನು ತಪ್ಪಿಸುತ್ತದೆ. ಸ್ಪ್ರೌಟ್ಸ್ ಸಲಾಡ್: ಬೇಕಾಗುವ ಸಾಮಗ್ರಿಗಳು: ಮೊಳಕೆ ಬರಿಸಿದ ಕಾಳುಗಳು-1