ನೀರಿನ ಅಂಶವಿಲ್ಲದ ಸುವರ್ಣಗಡ್ಡೆಯನ್ನು ಸಿಪ್ಪೆ ತೆಗೆದು ನಿಮಗೆ ಬೇಕಾದ ಆಕಾರಕ್ಕೆ ಕತ್ತರಿಸಿಕೊಳ್ಳಿ. ನಂತರ ಮೈದಾ ಹಿಟ್ಟು, ಕಡಲೆ ಹಿಟ್ಟು, ಮೆಣಸಿನ ಪುಡಿ, ನಿಂಬೆರಸ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಪುಡಿ, ಅರಿಶಿಣ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಹಾಕಿ ಚೆನ್ನಾಗಿ ಕಲೆಸಿರಿ