ಉದ್ದಿನ ಬೇಳೆಯನ್ನು ಸುಮಾರು 8 ರಿಂದ 10 ಗಂಟೆಗಳ ಕಾಲ ನೆನೆಯಲು ಬಿಡಿ. ನಂತರ ಅದರ ನೀರು ತೆಗೆದು, ಉಪ್ಪು ಹಾಕಿ ರುಬ್ಬಿಕೊಳ್ಳಿ. ಅದಕ್ಕೆ ಸಣ್ಣಗೆ ಹೆಚ್ಚಿದ ಹಸಿ ಮೆಣಸಿನಕಾಯಿ, ಈರುಳ್ಳಿ, ಅಡುಗೆ ಸೋಡಾವನ್ನು ಹಾಕಿ ಚೆನ್ನಾಗಿ ಕಲಿಸಿರಿ.