ಸಮುದ್ರ ಆಹಾರವು ಅತ್ಯಧಿಕ ಪೋಷಕಾಂಶಗಳನ್ನು ಹೊಂದಿದ್ದು ಅದರಲ್ಲಿ ಸೀಗಡಿಯು ಒಂದು. ಇದರಿಂದ ಅನೇಕ ಬಗೆಯ ರುಚಿಕರ ಆಹಾರವನ್ನು ತಯಾರಿಸಬಹುದು. ಅದರಲ್ಲಿ ನಾವು ಈಗ ಹೇಳ ಹೊರಟಿರುವುದು ಸೀಗಡಿ ಫ್ರೈ ಕುರಿತು ಅದನ್ನು ಹೇಗೆ ಮಾಡುವುದು ಎಂಬುದರ ಕುರಿತು ತಿಳಿಯಲು ಈ ವರದಿಯನ್ನು ಓದಿ.