ಬೆಂಡೆಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. 30 ಕೆಲೊರಿಗಳಿರುವ ಪೌಷ್ಠಿಕ ತರಕಾರಿಯಾಗಿರುವ ಬೆಂಡೆಕಾಯಿಯಲ್ಲಿ 75 ಮಿಲಿಗ್ರಾಂ ಸಿ ಜೀವಸತ್ವವಿದೆ. ಒಂದು ತುಂಡು ಬೆಂಡೆ ತಿಂದರೆ ಒಂದು ಕಪ್ ಟೊಮೆಟೊದಲ್ಲಿರುವಷ್ಟು ಸಿ ಜೀವಸತ್ವ ಪ್ರಾಪ್ತವಾಗುತ್ತದೆ. ಶೇ. 7.6ರಷ್ಟು ಕಾರ್ಬೋಹೈಡ್ರೇಟ್ಸ್, ಶೇ. 3.2 ನಾರು, ಶೇ. 2 ಪ್ರೊಟೀನ್, 75 ಮಿಲಿಗ್ರಾಂ ಸುಣ್ಣ, ಮೆಗ್ನೀಶಿಯಂ, ಫೋಲೆಟ್ಗಳಿರುವ ಅದರಲ್ಲಿ 57 ಮಿಲಿಗ್ರಾಂ ಪ್ರಮಾಣದ ಎ ಜೀವಸತ್ವವೂ ಇದೆ. * ಡಯಾಬಿಟಿಸ್ ಇರುವವರಿಗೆ ಬೆಂಡೆಕಾಯಿ ಸೇವನೆಯು